BREAKING: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ, ಬಾಣಂತಿ ಸಾವು ಕೇಸ್: ಬಿಜೆಪಿ ಮುಖಂಡರ ‘ಸತ್ಯ ಶೋಧನಾ ತಂಡ’ ರಚನೆ

ಬೆಂಗಳೂರು: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು, ಬಾಣಂತಿಯರ ಸಾವಿನ ಕುರಿತಂತೆ ಬಿಜೆಪಿಯಿಂದ ಆಂದೋಲನ ಸಮಿತಿ ಹಾಗೂ ಸತ್ಯ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಈ ತಂಡವು ರಾಜ್ಯಾಧ್ಯಂತ ಸಂಚರಿಸಿ ವರದಿಯನ್ನು ಸಂಗ್ರಹಿಸಿ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಲ್ಲಿಸಲಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಸರಣಿ ಆತ್ಮಹತ್ಯೆಗೆ ಕಾರಣವಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಈ ಕೆಳಕಂಡ ಪ್ರಮುಖರನ್ನು ಒಳಗೊಂಡ ಆಂದೋಲನ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದಿದ್ದಾರೆ. ಹೀಗಿದೆ ಆಂದೋಲನ ಸಮಿತಿ ತಂಡದ ಪಟ್ಟಿ ಛಲವಾದಿ … Continue reading BREAKING: ರಾಜ್ಯದಲ್ಲಿ ಸರಣಿ ಆತ್ಮಹತ್ಯೆ, ಬಾಣಂತಿ ಸಾವು ಕೇಸ್: ಬಿಜೆಪಿ ಮುಖಂಡರ ‘ಸತ್ಯ ಶೋಧನಾ ತಂಡ’ ರಚನೆ