Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM

BREAKING: ಜೂ.13ರಂದು ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ 600ಕ್ಕೂ ಹೆಚ್ಚು ಜನರು ಸಾವು | Israel-Iran Wa

24/06/2025 5:02 PM

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ |BJP Protest
KARNATAKA

BREAKING : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ |BJP Protest

By kannadanewsnow5720/06/2024 10:21 AM

ಬೆಂಗಳೂರು : ಪೆಟ್ರೋಲ್‌, ಡೀಸೆಲ್‌ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಇಂದು ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. ಇದೀಗ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು. ಸೈಕಲ್‌ ಜಾಥಾದಲ್ಲಿ ಶಾಸಕ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ, ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು. ಬಿಜೆಪಿ ಕಚೇರಿಯಿಂದ ಅರ್ಧ ಕಿ.ಮೀ ದೂರದಲ್ಲೇ ಬಿಜೆಪಿ ಜಾಥಾಗೆ ಪೊಲೀಸರು ತಡೆದಿದ್ದು, ಪ್ರತಿಭಟನಾನಿರತ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಶ್ವತ್ಥ್‌ ನಾರಾಯಣ ಎಂಎಲ್‌ ಸಿ ಗಳಾದ ಸಿ.ಟಿ ರವಿ, ಛಲವಾದಿ ನಾರಾಯಣಸ್ವಾಮಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bjp leaders detained for protesting against petrol diesel price hike |BJP Protest including B Y Vijayendra ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ : ಬಿ.ವೈ ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸ್‌ ವಶಕ್ಕೆ |BJP Protest ಪೆಟ್ರೋಲ್
Share. Facebook Twitter LinkedIn WhatsApp Email

Related Posts

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM2 Mins Read

ಚಾಮರಾಜನಗರ :  ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

24/06/2025 4:55 PM1 Min Read

GOOD NEWS: ರಾಜ್ಯ ಸರ್ಕಾರದಿಂದ ದುರ್ಗಮ, ಸಂಪರ್ಕ ರಹಿತ ಪ್ರದೇಶದ ಜನತೆಗೆ ಗುಡ್ ನ್ಯೂಸ್

24/06/2025 4:53 PM6 Mins Read
Recent News

Good News : ‘EPFO’ ಸದಸ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ; ಸ್ವಯಂ-ಇತ್ಯರ್ಥ ಮಿತಿ ₹5 ಲಕ್ಷಕ್ಕೆ ಹೆಚ್ಚಳ

24/06/2025 5:08 PM

BREAKING: ಜೂ.13ರಂದು ಇಸ್ರೇಲ್ ನಡೆಸಿದ ದಾಳಿಯಿಂದ ಇರಾನ್‌ನಲ್ಲಿ 600ಕ್ಕೂ ಹೆಚ್ಚು ಜನರು ಸಾವು | Israel-Iran Wa

24/06/2025 5:02 PM

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

24/06/2025 5:00 PM

ಚಾಮರಾಜನಗರ :  ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

24/06/2025 4:55 PM
State News
KARNATAKA

BREAKING: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: ಕೆಲಸ ಸ್ಥಗಿತಗೊಳಿಸಿ ಹೋರಾಟಕ್ಕೆ ಕರೆ ನೀಡಿದ ‘ಮಹಾನಗರ ಪಾಲಿಕೆ ನೌಕರ’ರು

By kannadanewsnow0924/06/2025 5:00 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10…

ಚಾಮರಾಜನಗರ :  ಮುಖ್ಯ ಅಡಿಗೆ ಸಿಬ್ಬಂದಿಯಾಗಿ ದಲಿತ ಮಹಿಳೆ ನೇಮಕ ಹಿನ್ನೆಲೆ : ಟಿಸಿ ಪಡೆದು ಬೇರೆ ಶಾಲೆಗೆ ಸೇರಿಸಿದ ಪೋಷಕರು

24/06/2025 4:55 PM

GOOD NEWS: ರಾಜ್ಯ ಸರ್ಕಾರದಿಂದ ದುರ್ಗಮ, ಸಂಪರ್ಕ ರಹಿತ ಪ್ರದೇಶದ ಜನತೆಗೆ ಗುಡ್ ನ್ಯೂಸ್

24/06/2025 4:53 PM

ಸಚಿವ ಜಮೀರ್ ರಾಜೀನಾಮೆಗೆ, ವಸತಿ ಹಂಚಿಕೆ ಹಗರಣದ ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಒತ್ತಾಯ

24/06/2025 4:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.