BJP ನಾಯಕರೇ ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರೋದು ನಿಮ್ಮ ಬುದ್ಧಿ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: BJP ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ … Continue reading BJP ನಾಯಕರೇ ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರೋದು ನಿಮ್ಮ ಬುದ್ಧಿ- ಸಿಎಂ ಸಿದ್ಧರಾಮಯ್ಯ