ರೌಡಿ ಶೀಟರ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ: ಸಚಿವ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನಿಲ್ ಆಯೋಜಿಸಿದ್ದಂತ ಕಾರ್ಯಕ್ರಮದಲ್ಲಿ ಬಿಜೆಪಿಯ ನಾಯಕರು ( BJP Leader ) ಭಾಗಿಯಾಗಿದ್ದರು. ಈಗ ಇದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಏನು ಹೇಳಿದರು ಅಂತ ಮುಂದೆ ಓದಿ. ನಗರದಲ್ಲಿ ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾನೂನಿನ ಚೌಕಟ್ಟಿನಲ್ಲಿ ಬದುಕಲು ಅವರಿಗೂ ಅವಕಾಶ ಕೊಡೋಣ. ಕಾನೂನು ಎಲ್ಲರಿಗೂ ಅನ್ವಯ ಆಗುತ್ತದೆ. ಕಾನೂನು ಏನಾದರೂ ತಪ್ಪು ಮಾಡಿದ್ದರೇ … Continue reading ರೌಡಿ ಶೀಟರ್ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗಿ: ಸಚಿವ ಅಶ್ವತ್ಥನಾರಾಯಣ ಹೇಳಿದ್ದೇನು ಗೊತ್ತಾ?