ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: DKS ವ್ಯಂಗ್ಯ

ಬೆಂಗಳೂರು: “ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ ಮನವಿ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು. ಏ.17ರಂದು ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಲಿರುವ ಹೋರಾಟದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ … Continue reading ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: DKS ವ್ಯಂಗ್ಯ