ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ‌ಭಾನುವಾರ ಪ್ರತಿಕ್ರಿಯೆ ನೀಡಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು … Continue reading ಟನಲ್ ರಸ್ತೆ ಯೋಜನೆ ಬಗ್ಗೆ ಟೀಕೆ ಬಿಟ್ಟು ಬಿಜೆಪಿ ನಾಯಕರು ಸಲಹೆ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್