BIG NEWS: ಉತ್ತರಾಖಂಡ ಬಾಲಕಿಯ ಕೊಲೆ ಪ್ರಕರಣ; ಬಿಜೆಪಿ ನಾಯಕನ ಮಗ ಅರೆಸ್ಟ್‌ | BJP leader’s son arrest

ಉತ್ತರಾಖಂಡ: ರೆಸಾರ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಹದಿಹರೆಯದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಾಯಕನ ಮಗನನ್ನು ಪೊಲೀಸರು ಬಂಧಿಸಿದ್ದಾರೆ. BIG NEWS: ಹಾವೇರಿಯಲ್ಲಿ ಹಾಲು ಕುಡಿದು 12ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ   ಹೃಷಿಕೇಶದ ಲಕ್ಷ್ಮಣ್ ಝುಲಾ ಪ್ರದೇಶದಲ್ಲಿರುವ ತನ್ನ ರೆಸಾರ್ಟ್ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯ ಕೊಲೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಮುಖ ಆರೋಪಿ ಪುಲ್ಕಿತ್ ಆರ್ಯನನ್ನು ಬಂಧಿಸಲಾಗಿದೆ. ಸೆಪ್ಟೆಂಬರ್ 18 ರಂದು ಬಾಲಕಿ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. … Continue reading BIG NEWS: ಉತ್ತರಾಖಂಡ ಬಾಲಕಿಯ ಕೊಲೆ ಪ್ರಕರಣ; ಬಿಜೆಪಿ ನಾಯಕನ ಮಗ ಅರೆಸ್ಟ್‌ | BJP leader’s son arrest