ಬಳ್ಳಾರಿಯಲ್ಲಿ ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ಮನೆಗೆ ಬಿಜೆಪಿ ನಾಯಕರು ಭೇಟಿ: 10 ಲಕ್ಷ ಪರಿಹಾರ ವಿತರಣೆ

ಬಳ್ಳಾರಿ: ಜಿಲ್ಲೆಯಲ್ಲಿ ಗುಂಡೇಟಿನಿಂದ ಸಾವನ್ನಪ್ಪಿದಂತ ರಾಜಶೇಖರ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರೆ ಮುಖಂಡರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಬಿಜೆಪಿ ಪಕ್ಷದಿಂದ ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು, ರಾಜಶೇಖರ ಅವರದ್ದು ಸ್ಪಷ್ಟವಾದ ಕೊಲೆ. ಕಾಂಗ್ರೆಸ್ ಪಕ್ಷದವರೇ ಗುಂಡು ಹಾರಿಸಿ ಕೊಂದಿದ್ದಾರೆ. ಈ ಕುಟುಂಬ ಬಡತನದಲ್ಲಿದ್ದು, ನಾವು ಎಲ್ಲರೂ ಅವರ ನೋವಿಗೆ … Continue reading ಬಳ್ಳಾರಿಯಲ್ಲಿ ಗುಂಡೇಟಿನಿಂದ ಮೃತಪಟ್ಟ ರಾಜಶೇಖರ ಮನೆಗೆ ಬಿಜೆಪಿ ನಾಯಕರು ಭೇಟಿ: 10 ಲಕ್ಷ ಪರಿಹಾರ ವಿತರಣೆ