ಬಿಜೆಪಿ ಮುಖಂಡತ್ವ ರೈತರ ಪರವಾಗಿ ನಿಲ್ಲುವ ತೀರ್ಮಾನ ಮಾಡಿದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಸರಕಾರದ ಕೆಟ್ಟ ನಡೆಯನ್ನು ವಿರೋಧಿಸಲು ಇಡೀ ರಾಜ್ಯದಲ್ಲಿ ರೈತರು ಮುಂದಾಗಿದ್ದಾರೆ. ಬಿಜೆಪಿ ಮುಖಂಡತ್ವ ರೈತರ ಪರವಾಗಿ ನಿಲ್ಲುವ ತೀರ್ಮಾನ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ರೈತಪರ ನಿಲುವನ್ನು ತೆಗೆದುಕೊಂಡಿದೆ. ಕಾಂಗ್ರೆಸ್ಸಿನ ರೈತವಿರೋಧಿ ನೀತಿಯನ್ನು ಖಂಡಿಸುವುದಲ್ಲದೇ ವಿರೋಧಿಸುತ್ತೇವೆ ಎಂದು ತಿಳಿಸಿದರು. ಅತಿವೃಷ್ಟಿ ಆದಾಗ ಎಲ್ಲರಿಗಿಂತ ಮೊದಲು ನಾವೇ ಹೋಗಿದ್ದೇವೆ. ವಿಜಯೇಂದ್ರ, ನಾನು ಮತ್ತು ಅಶೋಕ್ ಅವರು ತೆರಳಿದ್ದೇವೆ ಎಂದು ಪ್ರಶ್ನೆಗೆ ಉತ್ತರವಾಗಿ … Continue reading ಬಿಜೆಪಿ ಮುಖಂಡತ್ವ ರೈತರ ಪರವಾಗಿ ನಿಲ್ಲುವ ತೀರ್ಮಾನ ಮಾಡಿದೆ: ಛಲವಾದಿ ನಾರಾಯಣಸ್ವಾಮಿ