ಬಿಜೆಪಿಗರು ಸಮೀಕ್ಷೆ ಬಹಿಷ್ಕರಿಸಲು ಕರೆ ನೀಡಿ, ಜನರೆದುರು ಬೆತ್ತಲು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ … Continue reading ಬಿಜೆಪಿಗರು ಸಮೀಕ್ಷೆ ಬಹಿಷ್ಕರಿಸಲು ಕರೆ ನೀಡಿ, ಜನರೆದುರು ಬೆತ್ತಲು: ಸಿಎಂ ಸಿದ್ಧರಾಮಯ್ಯ