ಬೆಂಗಳೂರು: ನಿಮ್ಮ ಸರ್ಕಾರವೇ 2008-2013, 2019-2023 ಅವಧಿಯಲ್ಲಿ ಕರ್ನಾಟಕದಲ್ಲಿ ಇತ್ತು. ಆಗ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪ, ಡಿ.ವಿ ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಚುನಾವಣೆ ನಡೆದವು. ಆ ನೀವು ಕರ್ನಾಟಕದ ಸಂಪತ್ತನ್ನು ಚುನಾವಣೆಗೆ ಹಂಚಿ ಕಳುಹಿಸಿದ್ದೀರಾ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ಬಿಜೆಪಿಯ ಸುಳ್ಳಿನ ಕಾರ್ಖಾನೆ ಮತ್ತೆ ಓವರ್‌ಟೈಮ್ … Continue reading ಬಿಜೆಪಿಗರೇ ನೀವು ಆಗ ಕರ್ನಾಟಕದ ಸಂಪತ್ತನ್ನು ಆ ಚುನಾವಣೆಗಳಿಗೆ ಹಂಚಿ ಕಳುಹಿಸಿದ್ದೀರಾ?: ಸಚಿವ ರಾಮಲಿಂಗಾರೆಡ್ಡಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed