ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು
ದಾವಣಗೆರೆ: ಬಿಜೆಪಿ ನಾಯಕ ಬಿ.ಜಿ. ಅಜಯ್ ಕುಮಾರ್ ಅವರು ಹಾಕಿದ್ದ ಸವಾಲನ್ನು ಸ್ವೀಕರಿಸಿ ದಾವಣಗೆರೆಗೆ ಆಗಮಿಸಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಭಾರಿ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಕಚೇರಿ ಮುಂಭಾಗದಲ್ಲಿ ಕೇಸರಿ ಪಡೆಯ ಕಾರ್ಯಕರ್ತರು ಶಾಸಕರಿಗೆ ಚಪ್ಪಲಿ ಹಾಗೂ ಪೊರಕೆ ತೋರಿಸಿ ಆಕ್ರೋಶ ಹೊರಹಾಕಿದ್ದಾರೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ನಾಮಪತ್ರ ಸಲ್ಲಿಕೆ ವೇಳೆ ಪ್ರದೀಪ್ ಈಶ್ವರ್ ಅವರು ಬಿಜೆಪಿ ನಾಯಕರ ವಿರುದ್ಧ ತೊಡೆ ತಟ್ಟಿ ಸವಾಲು ಹಾಕಿದ್ದರು. ಇದಕ್ಕೆ … Continue reading ದಾವಣಗೆರೆಯಲ್ಲಿ ತೊಡೆ ತಟ್ಟಿದ್ದ ಪ್ರದೀಪ್ ಈಶ್ವರ್‌ಗೆ ಚಪ್ಪಲಿ, ಪೊರಕೆ ಪ್ರದರ್ಶಿಸಿದ ಬಿಜೆಪಿಗರು
Copy and paste this URL into your WordPress site to embed
Copy and paste this code into your site to embed