ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಲುಕಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ತಿಳಿಸಿದರು. GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ … Continue reading ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ಧರಾಮಯ್ಯ