Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `RBI’ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಗೃಹ ಮತ್ತು ವಾಹನ ಸಾಲದ EMI ಯಥಾಸ್ಥಿತಿ | RBI Repo Rate

08/04/2026 10:36 AM

ಬೆಂಗಳೂರಲ್ಲಿ ಭೀಕರ ಮರ್ಡರ್ : ಮದ್ವೆಯಾದ ಎರಡೇ ತಿಂಗಳಲ್ಲಿ ಪತಿಗೆ ಚಾಕು ಇರಿದು ಕೊಂದ ಪತ್ನಿ : ಮೂವರು ಅರೆಸ್ಟ್!

08/04/2026 10:27 AM

ಕ್ರಿಕೆಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದ ಆಸನದ ಸಾಮರ್ಥ್ಯ 20 ಸಾವಿರಕ್ಕೆ ಹೆಚ್ಚಿಸಲು ‘KSCA’ ಚಿಂತನೆ!

08/04/2026 10:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GBA ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
KARNATAKA

GBA ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು: ಸಿಎಂ ಸಿದ್ದರಾಮಯ್ಯ

By kannadanewsnow0911/10/2025 7:36 PM

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು . ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಹುಟ್ಟಿದಬ್ಬ ಆಚರಿಸಿಕೊಂಡವರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಕ್: ಸೂಕ್ತ ಕ್ರಮಕ್ಕೆ ಆದೇಶ

BIG NEWS: ಪ್ರಿಯಕರನ ಜೊತೆ ಓಡಿ ಹೋದ ಪುತ್ರಿ: ಶೃದ್ದಾಂಜಲಿ ಬ್ಯಾನರ್​ ಹಾಕಿ, ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಭೀಕರ ಮರ್ಡರ್ : ಮದ್ವೆಯಾದ ಎರಡೇ ತಿಂಗಳಲ್ಲಿ ಪತಿಗೆ ಚಾಕು ಇರಿದು ಕೊಂದ ಪತ್ನಿ : ಮೂವರು ಅರೆಸ್ಟ್!

08/04/2026 10:27 AM1 Min Read

ಕ್ರಿಕೆಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದ ಆಸನದ ಸಾಮರ್ಥ್ಯ 20 ಸಾವಿರಕ್ಕೆ ಹೆಚ್ಚಿಸಲು ‘KSCA’ ಚಿಂತನೆ!

08/04/2026 10:20 AM1 Min Read

ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ಕ್ಯಾಂಡಿಯಲ್ಲಿ ಡ್ರಗ್ಸ್ ಇಟ್ಟು ಕಳ್ಳಸಾಗಣೆ, ಇಬ್ಬರು ಅರೆಸ್ಟ್!

08/04/2026 10:11 AM1 Min Read
Recent News

BREAKING : `RBI’ ರೆಪೋ ದರದಲ್ಲಿ ಬದಲಾವಣೆ ಇಲ್ಲ: ಗೃಹ ಮತ್ತು ವಾಹನ ಸಾಲದ EMI ಯಥಾಸ್ಥಿತಿ | RBI Repo Rate

08/04/2026 10:36 AM

ಬೆಂಗಳೂರಲ್ಲಿ ಭೀಕರ ಮರ್ಡರ್ : ಮದ್ವೆಯಾದ ಎರಡೇ ತಿಂಗಳಲ್ಲಿ ಪತಿಗೆ ಚಾಕು ಇರಿದು ಕೊಂದ ಪತ್ನಿ : ಮೂವರು ಅರೆಸ್ಟ್!

08/04/2026 10:27 AM

ಕ್ರಿಕೆಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದ ಆಸನದ ಸಾಮರ್ಥ್ಯ 20 ಸಾವಿರಕ್ಕೆ ಹೆಚ್ಚಿಸಲು ‘KSCA’ ಚಿಂತನೆ!

08/04/2026 10:20 AM

BREAKING : ಸಾಲಗಾರರಿಗೆ ‘RBI’ ಬಿಗ್ ರಿಲೀಫ್ : ರೆಪೋ ದರ ಯಥಾಸ್ಥಿತಿ 5.25% ಮುಂದುವರಿಕೆ |RBI Repo Rate

08/04/2026 10:20 AM
State News
KARNATAKA

ಬೆಂಗಳೂರಲ್ಲಿ ಭೀಕರ ಮರ್ಡರ್ : ಮದ್ವೆಯಾದ ಎರಡೇ ತಿಂಗಳಲ್ಲಿ ಪತಿಗೆ ಚಾಕು ಇರಿದು ಕೊಂದ ಪತ್ನಿ : ಮೂವರು ಅರೆಸ್ಟ್!

By kannadanewsnow0508/04/2026 10:27 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹೆಂಡತಿಯೇ ಗಂಡನಿಗೆ ಚಾಕು ಇರಿದು ಕೊಲೆ…

ಕ್ರಿಕೆಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಕ್ರೀಡಾಂಗಣದ ಆಸನದ ಸಾಮರ್ಥ್ಯ 20 ಸಾವಿರಕ್ಕೆ ಹೆಚ್ಚಿಸಲು ‘KSCA’ ಚಿಂತನೆ!

08/04/2026 10:20 AM

ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ಕ್ಯಾಂಡಿಯಲ್ಲಿ ಡ್ರಗ್ಸ್ ಇಟ್ಟು ಕಳ್ಳಸಾಗಣೆ, ಇಬ್ಬರು ಅರೆಸ್ಟ್!

08/04/2026 10:11 AM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 5 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಸಾಗಾಣೆ : ಐವರು ಆರೋಪಿಗಳು ಅರೆಸ್ಟ್!

08/04/2026 10:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.