BIGG NEWS: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ ವೈ ವಿಜಯೇಂದ್ರನಿಂದ; ಬಸನಗೌಡ ಯತ್ನಾಳ್ ಆರೋಪ

ವಿಜಯಪುರ: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ ವೈ ವಿಜಯೇಂದ್ರನಿಂದ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಪ ಮಾಡಿದ್ದಾರೆ. BREAKING NEWS: ನ. 1ರಿಂದ JDS ಪಂಚರತ್ನ ರಥಯಾತ್ರೆ ಆರಂಭ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ   ನಗರದಲ್ಲಿ ಮಾತನಾಡಿದ ಅವರು, ವಿಜಯೇಂದ್ರನಿಂದ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ ಎಸ್​ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದಾರೆ. ಇಲ್ಲದಿದ್ದರೆ ಯಡಿಯೂರಪ್ಪ ಸಿಎಂ ಸ್ಥಾನದಲ್ಲೇ ಮುಂದುವರಿಯುತ್ತಿದ್ದರು. ವಿಜಯೇಂದ್ರ ಹಗರಣ ಮಾಡಿದಾಗಲೆಲ್ಲ ಬಿಎಸ್​ವೈ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದರು.ವಿಜಯೇಂದ್ರ … Continue reading BIGG NEWS: ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದರೆ ಅದು ಬಿ ವೈ ವಿಜಯೇಂದ್ರನಿಂದ; ಬಸನಗೌಡ ಯತ್ನಾಳ್ ಆರೋಪ