BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದೆ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ಬಿಗ್ ಶಾಕ್ ನೀಡಿದೆ. ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದಂತ ಹೈಕೋರ್ಟ್ ಪೀಠವು ವಿಚಾರಣೆ ನಡೆಸಿ, ವಜಾಗೊಳಿಸಿದೆ. ಭೈರತಿ ಬಸವರಾಜ್, ಬಿಕ್ಲು … Continue reading BREAKING: ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ: ಬಿಕ್ಲು ಶಿವ ಕೊಲೆ ಕೇಸಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ