BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾದಂತೆ ಆಗಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ  ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬಂಧನದ ಭೀತಿ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಶಾಸಕ ಭೈರತಿ ಬಸವರಾಜು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೇ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. … Continue reading BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ: ಜಾಮೀನು ಅರ್ಜಿ ವಜಾ