BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅರೆಸ್ಟ್
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅವರನ್ನು ಕೊನೆಗೂ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೇ ಇಂದು ಸುಪ್ರೀಂ ಕೋರ್ಟ್ ಕೂಡ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಪೊಲೀಸರಿ ಶರಣಾಗಲು ತಯಾರಿ ನಡೆಸಿದ್ದರು. ಈ … Continue reading BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅರೆಸ್ಟ್
Copy and paste this URL into your WordPress site to embed
Copy and paste this code into your site to embed