Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

‘ಕಾಂಗ್ರೆಸ್ ಈಗಾಗ್ಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ’ : ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ‘ಪ್ರಧಾನಿ ಮೋದಿ’ ಕಿಡಿ

22/02/2026 2:33 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು
KARNATAKA

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

By kannadanewsnow0922/02/2026 2:22 PM

ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಂತ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಹೀಗಾಗಿ ಮಾರ್ಚ್.2ರವರೆಗೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

ನಿನ್ನೆ ಗದಗದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಜೆಪಿ ಶಾಸಕ ಚಂದ್ರು ಲಮಾಣಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹಣ ಸಹಿತ ರೆಡ್ ಹ್ಯಾಂಡ್ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ ಇಬ್ಬರು ಪಿಎಗಳು ಬಲಗೆ ಬಿದ್ದಿದ್ದರು.

ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ಇಂತಹ ಅವರಿಗೆ ಮಾರ್ಚ್.2ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM2 Mins Read

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣಾಧೀನ ಕೈದಿ ನಂಬರ್ 1864/2026

22/02/2026 1:04 PM1 Min Read

BREAKING : ನಿನ್ನ ನಡಾ ಮುರಸ್ತೀನಿ : ಬಿಜೆಪಿ ಶಾಸಕ ಚಂದ್ರು ಲಮಾಣಿ ಗುತ್ತಿಗೆದಾರ ನಡುವಿನ ಸ್ಪೋಟಕ ಆಡಿಯೋ ವೈರಲ್!

22/02/2026 12:49 PM1 Min Read
Recent News

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

‘ಕಾಂಗ್ರೆಸ್ ಈಗಾಗ್ಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ’ : ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ‘ಪ್ರಧಾನಿ ಮೋದಿ’ ಕಿಡಿ

22/02/2026 2:33 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM

BREAKING: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ!

22/02/2026 1:42 PM
State News
KARNATAKA

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

By kannadanewsnow0922/02/2026 2:35 PM KARNATAKA 2 Mins Read

ಮೈಸೂರು: ನಟೇಶ್ ರವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ, ಕೇವಲ ಈ ಸಂದರ್ಭದಲ್ಲಿ ಶ್ರೀಮತಿ…

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣಾಧೀನ ಕೈದಿ ನಂಬರ್ 1864/2026

22/02/2026 1:04 PM

BREAKING : ನಿನ್ನ ನಡಾ ಮುರಸ್ತೀನಿ : ಬಿಜೆಪಿ ಶಾಸಕ ಚಂದ್ರು ಲಮಾಣಿ ಗುತ್ತಿಗೆದಾರ ನಡುವಿನ ಸ್ಪೋಟಕ ಆಡಿಯೋ ವೈರಲ್!

22/02/2026 12:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.