BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು
ಬೆಂಗಳೂರು: ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಂತ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಹೀಗಾಗಿ ಮಾರ್ಚ್.2ರವರೆಗೆ ಬಿಜೆಪಿ ಶಾಸಕ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನಿನ್ನೆ ಗದಗದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರನಿಂದ 5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಜೆಪಿ ಶಾಸಕ ಚಂದ್ರು ಲಮಾಣಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಹಣ ಸಹಿತ ರೆಡ್ ಹ್ಯಾಂಡ್ ಬಿಜೆಪಿ ಶಾಸಕ ಚಂದ್ರು ಲಮಾಣಿ ಹಾಗೂ … Continue reading BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು
Copy and paste this URL into your WordPress site to embed
Copy and paste this code into your site to embed