BIG BREAKING: 5 ಲಕ್ಷ ಕಮೀಷನ್ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಶಿರಹಟ್ಟಿ: ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಎಂಬುವರು ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಾರೆ. ಶಾಸಕ ಚಂದ್ರು ಲಮಾಣಿ, ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.