BREAKING: ‘PSI’ಗೆ ಧಮ್ಕಿ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ಬಿಜೆಪಿ ಶಾಸಕ ಹರೀಶ್ ಪೂಂಜಾ’

ದಕ್ಷಿಣ ಕನ್ನಡ: ಪಿಎಸ್ಐಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇಂದು ಬೆಳ್ತಂಗಡಿ ಠಾಣೆಗೆ ಪೊಲೀಸರ ಮುಂದೆ ವಿಚಾರಣೆ ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪಿಎಸ್ಐಗೆ ಧಮ್ಕಿ ಹಾಕಿದ ಆರೋಪದಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಲಿದ್ದಾರೆ ಎನ್ನಲಾಗುತ್ತಿತ್ತು. ಇಂದು ಬೆಳ್ತಂಗಡಿಯ ಗಾರ್ಡಿಡ್ ಗ್ರಾಮದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನಿವಾಸದ … Continue reading BREAKING: ‘PSI’ಗೆ ಧಮ್ಕಿ ಕೇಸ್: ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ‘ಬಿಜೆಪಿ ಶಾಸಕ ಹರೀಶ್ ಪೂಂಜಾ’