ಬೆಂಗಳೂರು : ಬಿಜೆಪಿಯ ಶಾಸಕ ಕೆ ಗೋಪಾಲಯ್ಯ ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜನನ್ನು ಇದೀಗ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಸರು ಇದೀಗ ಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಪದ್ಮರಾಜ್ ವಿಚಾರಣೆ ನಡೆಯುತ್ತಿದೆ ಪದ್ಮರಾಜ್ ಬಳಿ ಇದ್ದ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಶಾಸಕ ಕೆ ಗೋಪಾಲಯ ಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜ್ ವಿರುದ್ಧ ಕೆ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕೊಲೆ ನಿಂದನೆ ಹಾಗೂ ಅವಾಚ್ಯ ಶಬ್ದಗಳಿಂದ ಬೈದಿದ್ದರೂ ಇದರಿಂದ ಗೋಪಾಲಯ್ಯ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದರು ಇದೀಗ ಪದ್ಮರಾಜನನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
UPDATE : ಬಿಜೆಪಿ ಶಾಸಕ ಗೋಪಾಲಯ್ಯಗೆ ಕೊಲೆ ಬೆದರಿಕೆ ಪ್ರಕರಣ : ಸ್ಪೀಕರ್ ಯುಟಿ ಖಾದರ್ ಗೆ ದೂರು