ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಕೇಸ್ : ಆರೋಪಿ ಪದ್ಮರಾಜು ಪೊಲೀಸ್ ವಶಕ್ಕೆ

ಬೆಂಗಳೂರು : ಬಿಜೆಪಿಯ ಶಾಸಕ ಕೆ ಗೋಪಾಲಯ್ಯ ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಕಾರ್ಪೊರೇಟರ್ ಪದ್ಮರಾಜನನ್ನು ಇದೀಗ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಸರು ಇದೀಗ ಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಪದ್ಮರಾಜ್ ವಿಚಾರಣೆ ನಡೆಯುತ್ತಿದೆ ಪದ್ಮರಾಜ್ ಬಳಿ ಇದ್ದ ಮೊಬೈಲನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕ ಕೆ ಗೋಪಾಲಯ ಗೆ ಕರೆ … Continue reading ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ ಕೇಸ್ : ಆರೋಪಿ ಪದ್ಮರಾಜು ಪೊಲೀಸ್ ವಶಕ್ಕೆ