BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಇಂತಹ ಆರೋಪಿಗಳಿಗೆ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಬಿಜೆಪಿ ಶಾಸಕ ಮುನಿರತ್ನ ಅವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ, ವಾಪಾಸ್ಸಾಗುತ್ತಿದ್ದಂತ ವೇಳೆಯಲ್ಲಿ ಅವರ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಹೀಗಾಗಿ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಸಂಬಂಧ ನಂದಿನಿ ಲೇಔಟ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದಂತ ಚಂದ್ರು, ವಿಶ್ವನಾಥ್ ಹಾಗೂ ಕೃಷ್ಣಮೂರ್ತಿ ಎಂಬುವರನ್ನು … Continue reading BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ಆರೋಪಿಗಳಿಗೆ ಜಾಮೀನು ಮಂಜೂರು