BREAKING: ಅಟ್ರಾಸಿಟಿ ಕೇಸಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು | BJP MLA Munirathna

ಬೆಂಗಳೂರು: ಕೊಲೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ, ಬಿಗ್ ರಿಲೀಫ್ ನೀಡಿದೆ. ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ನಡೆಸಿತು. 2 ಲಕ್ಷ ಬಾಂಡ್ ಹಾಗೂ ಇಬ್ಬರ ಶೂರಿಟಿಯೊಂದಿಗೆ ಬಿಜೆಪಿ ಶಾಸಕ ಮುನಿರತ್ನಗೆ ಷರತ್ತು ಬದ್ಧ ಜಾಮೀನು ನೀಡಿದೆ. ಅಂದಹಾಗೇ ಗುತ್ತಿಗೆದಾರನಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಬಂಧಿಸಲಾಗಿತ್ತು. … Continue reading BREAKING: ಅಟ್ರಾಸಿಟಿ ಕೇಸಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು | BJP MLA Munirathna