ಬೆಂಗಳೂರು: ಗುತ್ತಿಗೆದಾರರಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಇಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿದಂತ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲಾಗಿತ್ತು. ಪೊಲೀಸರು ಅವರನ್ನು ಬಂಧಿಸಿದ್ದರು. ಈ ಬೆನ್ನಲ್ಲೇ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿಯ ವಿಚಾರಣೆ ನಾಳೆ ನಡೆಯಲಿದೆ.
Bengaluru | BJP MLA Munirathna sent for 14 days of judicial custody by the Special Court of People's Representatives
BBMP contractor Chelvaraju has accused BJP MLA Munirathna of issuing death threats and demanding exorbitant commission from him.
His bail hearing will be heard…
— ANI (@ANI) September 17, 2024
BIG RBEAKING: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ | Arvind Kejriwal Resign
BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ