BIG UPDATE: BJP ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ | BJP MLA Munirathna

ಬೆಂಗಳೂರು: ಗುತ್ತಿಗೆದಾರರಿಗೆ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವಂತ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿದಂತ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು … Continue reading BIG UPDATE: BJP ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ | BJP MLA Munirathna