BJP ಶಾಸಕ ಮುನಿರತ್ನಗೆ ಬಿಗ್ ಶಾಕ್: ನಾಳೆಗೆ ಜಾಮೀನು ಅರ್ಜಿ ಮುಂದೂಡಿಕೆ, 1 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್, ಅಭಿಯೋಜಕರು ಕಾಲಾವಕಾಶ ಕೋರಿದ ಕಾರಣ ನಾಳೆಗೆ ಮುಂದೂಡಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ. ಹೀಗಾಗಿ 1 ದಿನ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ಆದಂತೆ ಆಗಿದೆ. ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 82ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆಯಿತು. ಮುನಿರತ್ನ ಪರವಾಗಿ ಅಶೋಕ್ ಹಾರನಹಳ್ಳಿ ಅವರು ವಾಧಿಸಿದರು. ಈ ವಾದದ ಬಳಿಕ ಸರ್ಕಾರಿ ಅಭಿಯೋಜಕರು … Continue reading BJP ಶಾಸಕ ಮುನಿರತ್ನಗೆ ಬಿಗ್ ಶಾಕ್: ನಾಳೆಗೆ ಜಾಮೀನು ಅರ್ಜಿ ಮುಂದೂಡಿಕೆ, 1 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed