BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ವಶಕ್ಕೆ | BJP MLA Muniratna
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರ ಕಡೆಯಿಂದ ಇನ್ನೂ ನಮಗೆ ಯಾವುದೇ ದೂರು ಬಂದಿಲ್ಲ. ದೂರು … Continue reading BREAKING: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಕೇಸ್: ಮೂವರು ವಶಕ್ಕೆ | BJP MLA Muniratna
Copy and paste this URL into your WordPress site to embed
Copy and paste this code into your site to embed