BREAKING: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ನನ್ನ ಮೇಲೆ ಅತ್ಯಾಚಾರ: ಸಂತ್ರಸ್ತ ಯುವತಿ ಗಂಭೀರ ಆರೋಪ

ಬೀದರ್: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರನ ವಿರುದ್ಧ ಸಂತ್ರಸ್ತೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದಾರೆ. ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ಹಲವು ಬಾರಿ ಲೈಂಗಿಕವಾಗಿ ನನ್ನನ್ನು ಬಳಸಿಕೊಂಡಿರೋದಾಗಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಸಂತ್ರಸ್ತ ಯುವತಿಯೊಬ್ಬರು, ಬೀದರ್ ಯಾವ ರಾಜಕಾರಣಿಗಳು ದೂರು ಕೊಡಿ ಎಂಬುದಾಗಿ ನನಗೆ ಹೇಳಿಲ್ಲ. ಮಹಿಳಾ ಆಯೋಗದ ಅಧ್ಯಕ್ಷರು ಸಹಾಯ ಮಾಡಿದ್ದಾರೆ. ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸಹ ನಮಗೆ ಸಹಾಯ ಮಾಡಿದ್ದಾರೆ ಎಂದರು. ಪ್ರತೀದ್ ಚೌಹಾಣ್ ಮದುವೆಯಾಗುವುದಾಗಿ ನಂಬಿಸಿ … Continue reading BREAKING: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ನನ್ನ ಮೇಲೆ ಅತ್ಯಾಚಾರ: ಸಂತ್ರಸ್ತ ಯುವತಿ ಗಂಭೀರ ಆರೋಪ