BREAKING: ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸುಳಿವು ನೀಡಿದ ಶಾಸಕ ಸುನೀಲ್ ಕುಮಾರ್

ಬೆಂಗಳೂರು: ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವಂತ ಶಾಸಕ ಸುನೀಲ್ ಕುಮಾರ್ ಅವರು, ಈ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಆ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯುವ ಸುಳಿವನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ನಿರ್ಧಾರ ಮಾಡಿದ್ದೇನೆ. ವೈಯಕ್ತಿಕ ಕಾರಣದಿಂದ ತೊರೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಬಹಿರಂಗವಾಗಿ ನಾನು ಈ ವಿಚಾರವನ್ನು ಎಲ್ಲಿಯೂ ಚರ್ಚೆ ಮಾಡಿಲ್ಲ. ಈ ವಿಚಾರ ಪಕ್ಷದ ರಾಜ್ಯಾಧ್ಯಕ್ಷರಿಗೂ ಗೊತ್ತಿಲ್ಲ. ಯಾವುದೇ ಬಣ ರಾಜಕೀಯದಿಂದ … Continue reading BREAKING: ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸುಳಿವು ನೀಡಿದ ಶಾಸಕ ಸುನೀಲ್ ಕುಮಾರ್