ಕರ್ನಾಟಕದ BJP ಶಾಸಕ ಲೋಕಾಯುಕ್ತ ಬಲೆಗೆ: 5 ಲಕ್ಷ ಕಮಿಷನ್ ಪಡೆಯುವಾಗಲೇ ಲಾಕ್ | Lokayukta Raid

ಗದಗ: ರಾಜ್ಯದ ಇತಿಹಾಸದಲ್ಲೇ ಮೊದಲು ಎನ್ನುವಂತೆ ಗುತ್ತಿಗೆದಾರರೊಬ್ಬರಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಬಿಜೆಪಿ ಶಾಸಕ ಹಾಗೂ ಅವರ ಇಬ್ಬರು ಪಿಎಗಳು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿಯ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ರಸ್ತೆ ತಡೆಗೋಡೆ ನಿರ್ಮಿಸಿದ್ದಂತ ಕಾಮಗಾರಿ ಬಿಲ್ ನಲ್ಲಿ ಕಮೀಷನ್ ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕ್ಲಾಸ್-1 ಗುತ್ತಿಗೆದಾರ ವಿಜಯ್ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 1 ಲಕ್ಷ ಕಮೀಷನ್ … Continue reading ಕರ್ನಾಟಕದ BJP ಶಾಸಕ ಲೋಕಾಯುಕ್ತ ಬಲೆಗೆ: 5 ಲಕ್ಷ ಕಮಿಷನ್ ಪಡೆಯುವಾಗಲೇ ಲಾಕ್ | Lokayukta Raid