ಬಿಜೆಪಿ ಶಾಸಕರು ಸಮಾಜ ಘಾತುಕರ ಪರ ನಿಂತು ರಾಜಕಾರಣ: ಸಚಿವ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು: ಬಿಜೆಪಿ ಪಕ್ಷದ ಶಾಸಕರು ರಾಜ್ಯದಲ್ಲಿ ಸಮಾಜ ಘಾತುಕರ ಪರ ನಿಂತು ರಾಜಕಾರಣ ಮಾಡುತ್ತಿದ್ದಾರೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ಧಾಳಿ ನಡೆಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಬಿಜೆಪಿಯ ಯುವಮೋರ್ಚಾ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡರೆ ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅಕ್ರಮ ಲೂಟಿಕೋರರ ಪರ ನಿಂತು ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡುವ ಪೊಲೀಸರ ವಿರುದ್ಧವೇ ಗೂಂಡಾ ವರ್ತನೆ … Continue reading ಬಿಜೆಪಿ ಶಾಸಕರು ಸಮಾಜ ಘಾತುಕರ ಪರ ನಿಂತು ರಾಜಕಾರಣ: ಸಚಿವ ದಿನೇಶ್ ಗುಂಡೂರಾವ್ ಕಿಡಿ