BIG NEWS: ಶೀಘ್ರವೇ ಕಾಂಗ್ರೆಸ್ ಪಕ್ಷ ಸೇರ್ಪಡೆ – ಬಿಜೆಪಿ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪುತ್ರ ಪೂರ್ವಜ್ ಘೋಷಣೆ

ಮೈಸೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (BJP MLC H Vishwanath ) ಅವರ ಪುತ್ರ, ಪೂರ್ವಜ್ ಇದೀಗ ಕಾಂಗ್ರೆಸ್ ಸೇರ್ಪಡೆಯಾಗೋದಾಗಿ ಘೋಷಿಸಿದ್ದಾರೆ. ಅಲ್ಲದೇ ಶೀಘ್ರವೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ. ಮಳೆಹಾನಿಗೆ ಎ, ಬಿ ಮತ್ತು ಸಿ ಎಂದು ವರ್ಗೀಕರಣ: ಯಾವ ಹಾನಿಗೆ ಎಷ್ಟು ಪರಿಹಾರ ಗೊತ್ತಾ.? ಇಲ್ಲಿದೆ ಮಾಹಿತಿ ಇಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ತಗಡೂರಿನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದಂತ ಅವರು, ತಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ … Continue reading BIG NEWS: ಶೀಘ್ರವೇ ಕಾಂಗ್ರೆಸ್ ಪಕ್ಷ ಸೇರ್ಪಡೆ – ಬಿಜೆಪಿ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಪುತ್ರ ಪೂರ್ವಜ್ ಘೋಷಣೆ