ಕಲಬುರ್ಗಿಗೆ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ‘ನಿರ್ಬಂಧ’ : ಕೋರ್ಟ್ ಮೊರೆ ಹೋದ ಬಿಜೆಪಿ
ಕಲಬುರ್ಗಿ : ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲಾ ಗಡಿ ಪ್ರವೇಶ ತಡೆದದ್ದನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ. 2 ವಾರದ ಬಳಿಕ ‘ಕನ್ನಡ ನಾಮಫಲಕ’ ಅಳವಡಿಸದಿದ್ದರೆ ಕಠಿಣ ಕ್ರಮ : ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರೀನಾಥ್ ನಮೋ ಭಾರತ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಸೂಲಿಬೆಲೆ ಅವರು ಬೀದರ್‌ನ ಭಾಲ್ಕಿಯಿಂದ ಚಿತ್ತಾಪುರಕ್ಕೆ ಬರುತ್ತಿದ್ದರು. … Continue reading ಕಲಬುರ್ಗಿಗೆ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ‘ನಿರ್ಬಂಧ’ : ಕೋರ್ಟ್ ಮೊರೆ ಹೋದ ಬಿಜೆಪಿ
Copy and paste this URL into your WordPress site to embed
Copy and paste this code into your site to embed