ರಾಜ್ಯದಲ್ಲಿ ‘ಕಾಂಗ್ರೆಸ್’ ಸರ್ಕಾರ ಪತನವಾಗೋದು ‘ಗ್ಯಾರಂಟಿ’ : ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಪೋಟಕ ಭವಿಷ್ಯ!

ವಿಜಯಪುರ : ಒಂದು ಕಡೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕೂಗು ಕೇಳಿ ಬರುತ್ತಿದ್ದರೆ, ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸುತ್ತೆ ಎಂಬ ವದಂತಿ ಹಬ್ಬಿದೆ. ಇದೆಲ್ಲದರ ಮಧ್ಯ ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಸ್ಪೋಟಕ ವಾದಂತಹ ಭವಿಷ್ಯ ನುಡಿದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಕುಂಟುತ್ತಿದೆ. ಇದು ಬಹಳ ದಿನ ನಿಲ್ಲುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. … Continue reading ರಾಜ್ಯದಲ್ಲಿ ‘ಕಾಂಗ್ರೆಸ್’ ಸರ್ಕಾರ ಪತನವಾಗೋದು ‘ಗ್ಯಾರಂಟಿ’ : ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಸ್ಪೋಟಕ ಭವಿಷ್ಯ!