ವಿಜಯಪುರ : ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜೇನಿಗೆ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಉಂಟಾಗಿದ್ದು ಇದೀಗ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.
Heart Failure Symptoms: ಹೃದಯಾಘಾತದ ಬಗ್ಗೆ ಬೆಳಿಗ್ಗೆ ನೀವು ಗುರುತಿಸದಿರುವ ಎಚ್ಚರಿಕೆಯ ಸಂಕೇತಗಳು ಹೀಗಿದೆ!
ಅಲ್ಲದೆ ಈ ಬಾರಿಯ ಲೋಕಸಭಾ ಚುನಾವಣೆಗೆ ಇವರಿಗೆ ಟಿಕೆಟ್ ನೀಡುತ್ತಾರೋ ಇಲ್ವೋ ಎಂಬುವುದು ಕೂಡ ಇನ್ನೂ ಖಾತ್ರಿ ಆಗಿಲ್ಲ .ಏಕೆಂದರೆ ನಿನ್ನೆ ಬಿಜೆಪಿ ಮೊದಲ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಯಾವುದೇ ಕರ್ನಾಟಕ ಅಭ್ಯರ್ಥಿ ಹೆಸರನ್ನು ಘೋಷಿಸಿಲ್ಲ.ಅದರಂತೆ ವಿಜಯಪುರದಲ್ಲಿ ಇವರು ಸತತವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ.
BREAKING : ಕೆಫೆಯಲ್ಲಿ ‘ಬಾಂಬ್’ ಸ್ಪೋಟ ಕೇಸ್ : ಆರೋಪಿಯ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಬಂಧಿಸಲಾಗುತ್ತದೆ : ಸಿಎಂ