ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ‘ಏರುಪೇರು’ : ಬೆಳಗಾವಿಯ ‘KLE’ ಆಸ್ಪತ್ರೆಯಲ್ಲಿ ಚಿಕೆತ್ಸೆ

ವಿಜಯಪುರ : ವಿಜಯಪುರ ಬಿಜೆಪಿ  ಸಂಸದ ರಮೇಶ್ ಜಿಗಜೇನಿಗೆ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಉಂಟಾಗಿದ್ದು ಇದೀಗ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತೀಯ ನೌಕಾಪಡೆಯ ‘ನಾವಿಕ’ ಹಡಗಿನಿಂದ ನಾಪತ್ತೆ: ತೀವ್ರ ಶೋಧ ಆರಂಭ ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. Heart … Continue reading ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಆರೋಗ್ಯದಲ್ಲಿ ‘ಏರುಪೇರು’ : ಬೆಳಗಾವಿಯ ‘KLE’ ಆಸ್ಪತ್ರೆಯಲ್ಲಿ ಚಿಕೆತ್ಸೆ