ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ
ಶಿವಮೊಗ್ಗ : ಕೇಂದ್ರ ಸರ್ಕಾರದಿಂದ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಯಾವಾಗಲೂ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಇದರ ಬಗ್ಗೆ ಬಿಜೆಪಿ ಸಂಸದರು, ಕೇಂದ್ರ ಸಚಿವರು ಯಾರೂ ದನಿ ಎತ್ತಿಲ್ಲ. ಆಟಕ್ಕುಂಟು ಲೆಕ್ಕಕ್ಕೆ ಇಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಶಿವಮೊಗ್ಗ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಬಜೆಟ್ ಬಗೆಗಿನ ನಿರೀಕ್ಷೆಗಳ ಬಗ್ಗೆ ಕೇಳಿದಾಗ, “ಕೇಂದ್ರ ಬಜೆಟ್ ಅಲ್ಲಿ ಕೊಟ್ಟ ಮಾತನ್ನೇ ಉಳಿಸಿಕೊಂಡಿಲ್ಲ. … Continue reading ಬಿಜೆಪಿ ಸಂಸದರು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎನ್ನುವಂತೆ ಕೆಲಸ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed