ಮದ್ದೂರಲ್ಲಿ ಗಲಭೆಕೋರರನ್ನು ಬಂಧಿಸಲು BJP ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಮದ್ದೂರಿನಲ್ಲಿ ಕಲ್ಲು ಎಸೆದವರು, ದೊಣ್ಣೆಯಿಂದ ಹೊಡದಿರುವವರು, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎನ್ನುವವರು ಎಲ್ಲರನ್ನೂ ಸರ್ಕಾರ ಬಂಧಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮಾಡುವ ಸಂದರ್ಭದಲ್ಲಿ ಡಿಜೆ ಹಾಕಿಕೊಂಡು ಹೋಗುತ್ತಿದ್ದರು, ಅದನ್ನು ನಿಲ್ಲಿಸಿದ್ದಾರೆ ಎಂದು ಆಕ್ಷೇಪಿಸಿದರು. ಗಣಪತಿ ಮೆರವಣಿಗೆಯನ್ನು ಮಾಡಬಾರದು ಎಂದು ಅಲ್ಲಿನ ಕೆಲವು ಅಲ್ಪಸಂಖ್ಯಾತ ಗೂಂಡಾಗಳು ಮೆರವಣಿಗೆಯ … Continue reading ಮದ್ದೂರಲ್ಲಿ ಗಲಭೆಕೋರರನ್ನು ಬಂಧಿಸಲು BJP ಎನ್.ರವಿಕುಮಾರ್ ಆಗ್ರಹ