ಜ.5ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ಹೀಗಿದೆ ಪ್ರವಾಸದ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ.5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ. 4ರಂದು ಸಂಜೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಡಲಿದ್ದಾರೆ. ನಂತರ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕುಮಾರಕೃಪ ಗೆಸ್ಟ್ ಹೌಸಿಗೆ ತೆರಳುವರು. 5ರಂದು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಸಂಜೆ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಬಳಿಕ ದಾವಣಗೆರೆ ವಿಭಾಗದ ಸಂಸದರು, … Continue reading ಜ.5ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ಹೀಗಿದೆ ಪ್ರವಾಸದ ಸಂಪೂರ್ಣ ಪಟ್ಟಿ