BIGG NEWS: ಸಮಾಜದಲ್ಲಿ ಗಲಭೆ ಎಬ್ಬಿಸಲು ಬಿಜೆಪಿಗೆ ರೌಡಿಗಳು ಬೇಕು: ಸಿದ್ದರಾಮಯ್ಯ ಟೀಕೆ
ಮಂಡ್ಯ: ಬಿಜೆಪಿಯವರಿಗೆ ಸಮಾಜದಲ್ಲಿ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್ಗಳನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು. BIGG NEWS: ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್; ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯ ಇಬ್ಬರು ಎಂಪಿಗಳು ಸೈಲೆಂಟ್ ಸುನೀಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್‍ನಲ್ಲಿದ್ದಾನೆ. ಇಂಥವರ ಜತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗದು ಅಂಟುರೋಗ. ಅದರಲ್ಲೂ ಬಸವರಾಜ … Continue reading BIGG NEWS: ಸಮಾಜದಲ್ಲಿ ಗಲಭೆ ಎಬ್ಬಿಸಲು ಬಿಜೆಪಿಗೆ ರೌಡಿಗಳು ಬೇಕು: ಸಿದ್ದರಾಮಯ್ಯ ಟೀಕೆ
Copy and paste this URL into your WordPress site to embed
Copy and paste this code into your site to embed