BIGG NEWS: ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

ಮಂಡ್ಯ: ಬಿಜೆಪಿ ಅವರಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್‍ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. BIGG NEWS: ಮಹಾರಾಷ್ಟ್ರ ಸಚಿವರನ್ನು ಬೆಳಗಾವಿಗೆ ಪ್ರವೇಶಿಸದಂತೆ ನಿಷೇಧಿಸಬೇಕು; ಕರವೇ ಆಗ್ರಹ   ನಗರದಲ್ಲಿ ಮಾತನಾಡಿದ ಅವರು, ಇಬ್ಬರು ಎಂಪಿಗಳು ಬಿಜೆಪಿಯವರು ಸೈಲೆಂಟ್ ಸುನೀಲ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್‍ನಲ್ಲಿದ್ದಾನೆ. ಇಂಥವರ ಜೊತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಇದು ಅಂಟು ರೋಗ ಆಗಿದೆ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ … Continue reading BIGG NEWS: ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ