ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ – ಕಾಂಗ್ರೆಸ್

ಬೆಂಗಳೂರು: ಬಿಜೆಪಿಗೆ ( BJP ) ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ. #BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ ಹತಾಶ ಸ್ಥಿತಿಗೆ ತಲುಪಿ ತನ್ನೊಳಗಿನ ಸ್ಯಾಡಿಸ್ಟ್ ಮನಸ್ಥಿತಿಯನ್ನು ಬ್ಯಾನರ್‌ಗಳ ಮೇಲೆ ತೋರಿಸುತ್ತಿದೆ. ಕೈಲಾಗದವರು ಮೈ ಪರಚಿಕೊಳ್ಳುವುದು ಎಂದರೆ ಇದೇ ಅಲ್ಲವೇ ಬಿಜೆಪಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ.#BharatJodoYatra ಯ ಯಶಸ್ಸನ್ನು ಸಹಿಸದ ಬಿಜೆಪಿ … Continue reading ಬಿಜೆಪಿಗೆ ಎಂದೂ ಜೋಡಿಸುವುದು, ಕಟ್ಟುವುದು ತಿಳಿದಿಲ್ಲ, ಅವರದ್ದೇನಿದ್ದರೂ ಒಡೆಯುವ, ಕೆಡವುವ ಸಂಸ್ಕೃತಿ – ಕಾಂಗ್ರೆಸ್