ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು: ಅಂಕಿತ ಹಾಕದ ರಾಜ್ಯಪಾಲರ ನಡೆ ಬಗ್ಗೆ ಅರ್ಚಕ ಸಮೂಹ ಬೇಸರ

ಬೆಂಗಳೂರು: ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿ.ಜೆ.ಪಿ ಅವರು ಧರ್ಮದ ಹೆಸರಿನಲ್ಲಿಯೇ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, ಕಾಂಗ್ರೆಸ್ ಸರ್ಕಾರ ಮಾಡಲು ಯೋಜಿಸಿರುವ ಕಾಯಿದೆಯನ್ನು ಸಹಿಸದೆ ರಾಜ್ಯಪಾಲರಿಗೆ ಒತ್ತಡ ಹೇರಿ ಸಹಿ‌ ಹಾಕಿಸದೇ ಬಿಜೆಪಿಯು ಅರ್ಚಕ ಸಮೂಹಕ್ಕೆ ದ್ರೋಹ ಬಗೆಯುತ್ತಿದೆ ಎಂಬುದಾಗಿ ಅರ್ಚಕರ ಸಮೂಹ ಆಕ್ರೋಶ ವ್ಯಕ್ತ ಪಡಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಕಾಂಗ್ರೆಸ್ ಸರ್ಕಾರವು ಅರ್ಚಕರ ಕಲ್ಯಾಣಕ್ಕೆ … Continue reading ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು: ಅಂಕಿತ ಹಾಕದ ರಾಜ್ಯಪಾಲರ ನಡೆ ಬಗ್ಗೆ ಅರ್ಚಕ ಸಮೂಹ ಬೇಸರ