ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ ’50 ಕೋಟಿ’ ರುಪಾಯಿ ಆಫರ್ ನೀಡಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬೆಂಗಳೂರು ಕೆಫೆ “ಐಇಡಿ ಸ್ಫೋಟ’: ಗಾಯಗೊಂಡ ಮಹಿಳೆಗೆ 3.5 ಗಂಟೆಗಳ ಶಸ್ತ್ರಚಿಕಿತ್ಸೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ … Continue reading ಕಾಂಗ್ರೆಸ್‌ನ ಒಬ್ಬೊಬ್ಬ ಶಾಸಕರಿಗೆ ಬಿಜೆಪಿ ’50 ಕೋಟಿ’ ರುಪಾಯಿ ಆಫರ್ ನೀಡಿದೆ : ಸಿಎಂ ಸಿದ್ದರಾಮಯ್ಯ ಆರೋಪ