Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ನಿಧನ : CM ಸಿದ್ದರಾಮಯ್ಯ ಸಂತಾಪ | N.C. Gundu Rao passes away

27/06/2025 11:19 AM

BREAKING : ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ

27/06/2025 11:16 AM

Shocking: PUBG ಗೇಮ್ ನಲ್ಲಿ ಪರಿಚಯವಾದ ಪ್ರಿಯಕರನಿಗಾಗಿ ಪತಿ ಮತ್ತು ಮಗುವನ್ನು ತೊರೆದ ಮಹಿಳೆ

27/06/2025 11:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಒಬ್ಬ ಶಾಸಕ’ನಿಗೆ ಬಿಜೆಪಿಯಿಂದ ’50 ಕೋಟಿ’ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ
KARNATAKA

‘ಒಬ್ಬ ಶಾಸಕ’ನಿಗೆ ಬಿಜೆಪಿಯಿಂದ ’50 ಕೋಟಿ’ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

By kannadanewsnow0922/03/2024 3:39 PM

ಬೆಂಗಳೂರು: ಲೋಕಸಭಾ ಚುನಾವಣೆಯ ಈ ಹೊತ್ತಿನಲ್ಲೇ ಆಮಿಷದ ಆಫರ್ ಶುರುವಾಗಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು.

ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.

ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ

BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು

ಒಬ್ಬ ಶಾಸಕನಿಗೆ ಬಿಜೆಪಿಯಿಂದ 50 ಕೋಟಿ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ BJP offered Rs 50 crore to one MLA: Siddaramaiah
Share. Facebook Twitter LinkedIn WhatsApp Email

Related Posts

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ನಿಧನ : CM ಸಿದ್ದರಾಮಯ್ಯ ಸಂತಾಪ | N.C. Gundu Rao passes away

27/06/2025 11:19 AM1 Min Read

BREAKING : ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ

27/06/2025 11:16 AM2 Mins Read

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM2 Mins Read
Recent News

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ನಿಧನ : CM ಸಿದ್ದರಾಮಯ್ಯ ಸಂತಾಪ | N.C. Gundu Rao passes away

27/06/2025 11:19 AM

BREAKING : ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ

27/06/2025 11:16 AM

Shocking: PUBG ಗೇಮ್ ನಲ್ಲಿ ಪರಿಚಯವಾದ ಪ್ರಿಯಕರನಿಗಾಗಿ ಪತಿ ಮತ್ತು ಮಗುವನ್ನು ತೊರೆದ ಮಹಿಳೆ

27/06/2025 11:13 AM

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM
State News
KARNATAKA

BREAKING : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ನಿಧನ : CM ಸಿದ್ದರಾಮಯ್ಯ ಸಂತಾಪ | N.C. Gundu Rao passes away

By kannadanewsnow5727/06/2025 11:19 AM KARNATAKA 1 Min Read

ಬೆಂಗಳೂರು : ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ (78) ಅವರು ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್…

BREAKING : ಕರ್ನಾಟಕ ಪೊಲೀಸರ ಕ್ಯಾಪ್ ಬದಲಾವಣೆಗೆ ರಾಜ್ಯ ಸರ್ಕಾರ ಚಿಂತನೆ

27/06/2025 11:16 AM

BIG NEWS : `ಆಸ್ತಿ ‘ ಮಾಲೀಕರೇ ಗಮನಿಸಿ : ಜೂ.29 ಕ್ಕೆ ಬೆಂಗಳೂರಿನಲ್ಲಿ `ಇ-ಖಾತಾ’ ಮೇಳ | e-Khata Mela

27/06/2025 11:12 AM

BIG NEWS : ಸತ್ತ ಹಸುಗಳ ಮೇಲೆ ವಿಷ ಹಾಕಿದ್ದು, ಹುಲಿ ಅದನ್ನು ತಿಂದು ಸಾವನ್ನಪ್ಪಿರಬಹುದು : ಈಶ್ವರ್ ಖಂಡ್ರೆ

27/06/2025 11:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.