BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದೆ. ಇದಕ್ಕೆ ಪೂರಕ ಎನ್ನುವಂತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸಂಯೋಜಕರ ತಂಡವನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನಡೆಯುವ ಚುನಾವಣೆ ಸಂಬಂಧಿತ ಚಟುವಟಿಕೆಗಳಿಗೆ ಈ ಕೆಳಕಂಡಂತೆ ನನ್ನ ನೇತೃತ್ವದಲ್ಲಿ ಪ್ರಾಧಿಕಾರದ ಸಂಯೋಜಕರ ತಂಡ, ಸಂಘಟನಾತ್ಮಕ ಜಿಲ್ಲೆಯ ಸಂಯೋಜಕರು ಹಾಗೂ 5 ಪಾಲಿಕೆಗಳಿಗೆ ಪ್ರಮುಖರು ಹಾಗೂ ಸಹ ಪ್ರಮುಖರನ್ನಾಗಿ ನಿಯೋಜಿಸಿರುವುದಾಗಿ ತಿಳಿಸಿದ್ದಾರೆ. … Continue reading BREAKING: ‘GBA ಚುನಾವಣೆ’ಗೆ ಬಿಜೆಪಿ ಭರ್ಜರಿ ಸಿದ್ಧತೆ: ವಿಜಯೇಂದ್ರ ನೇತೃತ್ವದಲ್ಲಿ ‘ಸಂಯೋಜಕರ ತಂಡ’ ನೇಮಕ
Copy and paste this URL into your WordPress site to embed
Copy and paste this code into your site to embed