ಕಾಂಗ್ರೆಸ್ ಸರ್ಕಾರದ ವಿರುದ್ಧದ BJP ಪ್ರತಿಭಟನೆ: ಅನ್ನದಾತರನ್ನು ಕಡೆಗಣಿಸಿದವರಿಗೆ ಧಿಕ್ಕಾರವೆಂದ ಬಿವೈ ವಿಜಯೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಕೇಂದ್ರ ಸರ್ಕಾರ ನೀಡಿದ ರಸಗೊಬ್ಬರ ಹಾಗೂ ಯೂರಿಯಾವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ರೈತರಿಗೆ ವಂಚಿಸಿದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿದ್ದರು. ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರಿಗೆ ನಿರಂತರ ಕಿರುಕುಳ ನೀಡುತ್ತಾ, ಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಲಾಯಿತು. ರೈತ ವಿರೋಧಿ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ … Continue reading ಕಾಂಗ್ರೆಸ್ ಸರ್ಕಾರದ ವಿರುದ್ಧದ BJP ಪ್ರತಿಭಟನೆ: ಅನ್ನದಾತರನ್ನು ಕಡೆಗಣಿಸಿದವರಿಗೆ ಧಿಕ್ಕಾರವೆಂದ ಬಿವೈ ವಿಜಯೇಂದ್ರ